Call Us +91-97429 68578, +91-6363 257 241 sr@harishacharya.in
Dr. S.R. Harish Acharya
  • Home
  • About Harish
  • News & Events
  • Gallery
  • Blog
  • Contact
  • Home
  • /
  • news-and-events
  • /
  • S.S.L.C ಮತ್ತು P.U.C ಮೌಲ್ಯಮಾಪನ ಕಾರ್ಯದಲ್ಲಿ ನಿಯೋಜನೆಗೊಂಡ ಶಿಕ್ಷಕರಿಗೆ/ಉಪನ್ಯಾಸಕರಿಗೆ ಚುನಾವಣಾ ಕಾರ್ಯದಿಂದ ವಿನಾಯಿತಿ ನೀಡುವಂತೆ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಸರ್ಕಾರ.

S.S.L.C ಮತ್ತು P.U.C ಮೌಲ್ಯಮಾಪನ ಕಾರ್ಯದಲ್ಲಿ ನಿಯೋಜನೆಗೊಂಡ ಶಿಕ್ಷಕರಿಗೆ/ಉಪನ್ಯಾಸಕರಿಗೆ ಚುನಾವಣಾ ಕಾರ್ಯದಿಂದ ವಿನಾಯಿತಿ ನೀಡುವಂತೆ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಸರ್ಕಾರ.

March 19, 2024 harish No Comments news-and-events Dr. S R Harish Acharya, Election Duty, teachers karnnataka


ಲೋಕಸಭಾ ಚುನವಣೆ-2024 ಕ್ಕೆ ಸಂಬಂಧಿಸಿದಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರು ಮತ್ತು ಶಿಕ್ಷಕರನ್ನು ಚುನಾವಣೆ ಕಾರ್ಯಗಳಿಗೆ ನಿಯೋಜನೆ ಮಾಡಿಕೊಳ್ಳಲಾಗುತ್ತಿದ್ದು ಈ ಬಗ್ಗೆ ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್‌ ಸದಸ್ಯರಾಗಿರುವ ಹರೀಶ್‌ ಆಚಾರ್ಯ ಸೇರಿದಂತೆ ಹಲವರು ಆಕ್ಷೇಪವನ್ನು ವ್ಯಕ್ತಪಡಿಸಿ ಶೈಕ್ಷಣಿಕ ಕಾರ್ಯಗಳಿಗೆ ಆದ್ಯತೆ ನೀಡಿ ಶಿಕ್ಷಕರನ್ನು ಚುನಾವಣಾ ಕಾರ್ಯಕ್ಕೆ ಬಳಸುವಂತೆ ಮನವಿ ಸಲ್ಲಿಸಿದ್ದರು.Join DigitalIndiaPortal.in WhatsApp Group - CSCಪ್ರಸ್ತುತ ದ್ವಿತೀಯ ಪಿ.ಯು.ಸಿ ಪರೀಕ್ಷೆಗಳು ಪ್ರಾರಂಭವಾಗಿದ್ದು ಇನ್ನೇನು ಅಂತಿಮವಾಗಲಿದ್ದು ಇದರ ಹಿಂದೆಯೇ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಪ್ರಾರಂಭವಾಗುತ್ತದೆ. ನಂತರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ತ್ವರಿತವಾಗಿ ಅಂತಿಮಗೊಳಿಸಿ ಫಲಿತಾಂಶ ಪ್ರಕಟಿಸಬೇಕಾಗಿರುವುದರಿಂದ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜನೆಗೊಂಡಿರುವ ಪ್ರಾಂಶುಪಾಲರು/ಉಪನ್ಯಾಸಕರು/ಶಿಕ್ಷಕರನ್ನು ಮೌಲ್ಯಮಾಪನ ಕಾರ್ಯ ಮುಗಿಯುವವರೆಗೂ ಚುನಾವಣಾ ಕಾರ್ಯದಿಂದ ವಿನಾಯಿತಿ ನೀಡಿ ತದನಂತರ ಚುನಾವಣಾ ಕಾರ್ಯಕ್ಕೆ ನಿಯೋಜಿಸಿಕೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಲ್ಲಿ ಕೋರಿರುತ್ತಾರೆ.

Share:
prev post next post

Leave a Comment Cancel reply

Your email address will not be published. Required fields are marked *

Recent Posts

  • ಶಿಕ್ಷಕರ ಪ್ರತ್ಯೇಕ ಸೇವಾ ಅಧಿನಿಯಮದ ಕಾಯ್ದೆ ಜಾರಿ : ಇದು ನನ್ನ ಬದ್ಧತೆ | ಡಾ. ಎಸ್‌ ಆರ್‌ ಹರೀಶ್‌ ಆಚಾರ್ಯ
  • ಆತ್ಮೀಯ ಮಾಧ್ಯಮ ಮಿತ್ರರೇ,
  • ನೈಋತ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಇಲ್ಲಿ ಹುಡುಕಬಹುದು
  • ಶಿಕ್ಷಕರ ಧ್ವನಿ ಡಾ. ಎಸ್‌ ಆರ್‌ ಹರೀಶ್ ಆಚಾರ್ಯರ
  • ಹೈಸ್ಕೂಲ್‌ ಶಿಕ್ಷಕರ ರಜೆಗೆ ಸರ್ಕಾರ ಕತ್ತರಿ ಪ್ರಯೋಗ ; ಡಾ.ಎಸ್.ಆರ್.ಹರೀಶ್ ಆಚಾರ್ಯ ಖಂಡನೆ

Recent Comments

No comments to show.

Categories

  • blog (5)
  • news-and-events (16)
  • Uncategorized (1)

Recent Posts

  • ಶಿಕ್ಷಕರ ಪ್ರತ್ಯೇಕ ಸೇವಾ ಅಧಿನಿಯಮದ ಕಾಯ್ದೆ ಜಾರಿ

    May 30, 2024
  • ಆತ್ಮೀಯ ಮಾಧ್ಯಮ ಮಿತ್ರರೇ,

    May 29, 2024
  • ನೈಋತ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನಿಮ್ಮ

    May 22, 2024

Archives

  • May 2024
  • April 2024
  • March 2024
  • February 2024
  • October 2023

Meta

  • Log in
  • Entries feed
  • Comments feed
  • WordPress.org

CONTACT DETAILS

Phone:+91-97429 68578, +91-6363 257 241
Email: sr@harishacharya.in
Address: Spandana 3rd Floor, Bramha Samaj Complex, Navabharath Circle, Mangalore – 575 003.

Facebook Twitter Instagram
Footer logo

Education is the most powerful weapon which you can use to change the world.

– Bharat Ratna Dr. APJ Abdul Kalam

Copyright © Dr. S. R. Harish Acharya. All Rights Reserved.