ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ನಾಳೆ ದಿನಾಂಕ 30.05.2024 ರಂದು ಮಧ್ಯಾಹ್ನ 3.30 ಕ್ಕೆ ನಗರದ ಹೋಟೆಲ್ ಓಷಿಯನ್ ಪರ್ಲ್ ನಲ್ಲಿ ಸುದ್ದಿಗೋಷ್ಠಿಯನ್ನು ಕರೆದಿರುತ್ತೇನೆ. ತಾವೆಲ್ಲರೂ ಸುದ್ದಿಗೋಷ್ಠಿಗೆ ಆಗಮಿಸಿ ಸಹಕರಿಸುವಂತೆ ಈ ಮೂಲಕ ವಿನಂತಿಸಿಕೊಳ್ಳುತ್ತಿದ್ದೇನೆ.
ಇತೀ,
ಡಾ. ಎಸ್ ಆರ್ ಹರೀಶ್ ಆಚಾರ್ಯ
ಮಾಜಿ ಸಿಂಡಿಕೇಟ್ ಸದಸ್ಯರು ಮಂಗಳೂರು ವಿಶ್ವವಿದ್ಯಾನಿಲಯ
9742968578
7026397567