ವಿವಿ ನಿವೃತ್ತ ಪ್ರಾಧ್ಯಾಪಕರ ಆರ್ಥಿಕ ಸೌಲಭ್ಯಗಳನ್ನು ನೀಡಲು ಹರೀಶ್ ಆಚಾರ್ಯ ಆಗ್ರಹ.
ಮಂಗಳೂರು ವಿಶ್ವವಿದ್ಯಾನಿಲಯದ ಸೇವೆಯಲ್ಲಿದ್ದು ಈಗ ವಯೋನಿವೃತ್ತಿಯನ್ನು ಹೊಂದಿರುವ ಅನೇಕ ಪ್ರಾಧ್ಯಾಪಕರು ಹಾಗೂ ಸಿಬ್ಬಂದಿಗಳು ನಿವೃತ್ತಿಯ ನಂತರದಲ್ಲಿ ದೊರೆಯುವ ಆರ್ಥಿಕ ಸೌಲಭ್ಯಗಳು ದೊರೆಯದೇ ಕಚೇರಿಯಿಂದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಬಂದಿದೆ. ಆಗಸ್ಟ್ 2021 ರಿಂದ ಇದುವರೆಗೆ ಸುಮಾರು 15 ಪ್ರಾಧ್ಯಾಪಕರುಗಳು ಮತ್ತು ಸುಮಾರು



