blog - Dr. S.R. Harish Acharya

ಶಿಕ್ಷಕ ಸಮುದಾಯದ ಧ್ವನಿಯಾಗಿ, ವೃತ್ತಿ ಗೌರವದ ಪಾವಿತ್ರ್ಯತೆಗೆ ಚ್ಯುತಿ ಬಾರದಂತೆ ಕೆಲಸ ಮಾಡುವೆ: ಡಾ.‌ ಎಸ್ ಆರ್‌ ಹರೀಶ್‌ ಆಚಾರ್ಯ ಆಶ್ವಾಸನೆ

ನೈಋತ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದಲ್ಲಿ ನಡೆಯುವ ಚುನಾವಣೆಗೆ ಕರಾವಳಿ ಜಿಲ್ಲೆಗಳಿಗೆ ಈ ಹಿಂದಿನಿಂದಲೂ ಕನಿಷ್ಠ ಪ್ರಾತಿನಿಧ್ಯ ಇರುತ್ತಿತ್ತು. ಆದರೆ ಈ ಬಾರಿಯ ಚುನಾವಣೆಯಲ್ಲಿ ಸಂಪೂರ್ಣ ಕರಾವಳಿ ಜಿಲ್ಲೆಗಳನ್ನು ಕಡೆಗಣಿಸಲಾಗಿದೆ. ಯಾವುದೇ ರಾಷ್ಟ್ರೀಯ ಪಕ್ಷಗಳು ಕರಾವಳಿ ಜಿಲ್ಲೆಗಳಲ್ಲಿ ಶಿಕ್ಷಕರ ಹಾಗೂ ಪದವೀಧರ

27111 No Comments

ಅರ್ಹತಾ ದಿನದಿಂದಲೇ ಪ್ರಾಧ್ಯಾಪಕರಿಗೆ ಆರ್ಥಿಕ ಸೌಲಭ್ಯ ನೀಡಲು ಆಗ್ರಹ

ಸಹ ಪ್ರಾಧ್ಯಾಪಕರಾಗಿ ಸೇವಾ ಪದೋನ್ನತಿಯನ್ನು ಹೊಂದಿದ ಸಹಾಯಕ ಪ್ರಾಧ್ಯಾಪಕರಿಗೆ ಅವರ ಅರ್ಹತಾ ದಿನಾಂಕದಿಂದಲೇ ಆರ್ಥಿಕ ಸೌಲಭ್ಯವನ್ನು ನೀಡುವಂತೆ ಕರ್ನಾಟಕ ಆಡಳಿತ ನ್ಯಾಯಮಂಡಳಿಯು (KAT) ಆದೇಶವನ್ನು ನೀಡಿದೆ. ಇದು ಸ್ವಾಗತಾರ್ಹವಾಗಿದೆ. ಈ ಹಿನ್ನಲೆಯಲ್ಲಿ ಎಲ್ಲಾ ಪ್ರಾಧ್ಯಾಪಕರಿಗೆ ಅವರ ಅರ್ಹತಾ ದಿನಾಂಕದಿಂದಲೇ ಆರ್ಥಿಕ ಸೌಲಭ್ಯವನ್ನು

28029 No Comments

ಮಂಗಳೂರು ವಿವಿ: ಅರ್ಥಿಕ ಶ್ವೇತಪತ್ರ ಬಿಡುಗಡೆಗೆ ಹರೀಶ್ ಆಚಾರ್ಯ ಆಗ್ರಹ

ಮಂಗಳೂರು ವಿಶ್ವವಿದ್ಯಾನಿಲಯವು ಹಲವಾರು ತಿಂಗಳುಗಳಿಂದ ತೀವ್ರ ಆರ್ಥಿಕ ಅಡಚಣೆಯಿಂದ ಸುದ್ದಿಯಲ್ಲಿದೆ. ಕಳೆದ ಕೆಲವು ತಿಂಗಳುಗಳಿಂದ ಅತಿಥಿ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳು ವೇತನವಿಲ್ಲದೆ ಪರದಾಡುತಿದ್ದಾರೆ. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ಭವಿಷ್ಯನಿಧಿ ಖಾತೆಗಳಿಗೆ ಬಾಕಿಯಿರುವ ಮೊಬಲಗನ್ನೂ ಹೊಂದಿಸಿಕೊಳ್ಳಲಾಗದ ಇಕ್ಕಟ್ಟಿನಲ್ಲಿ ವಿಶ್ವವಿದ್ಯಾನಿಲಯ ಇದೆ.

28940 No Comments

ಅನುದಾನಿತ ಶಾಲಾ ಶಿಕ್ಷಕರಿಗೂ ಹಳೇ ಪಿಂಚಣಿ ಸೌಲಭ್ಯ ವಿಸ್ತರಣೆಗೆ ಹರೀಶ್ ಆಚಾರ್ಯ ಆಗ್ರಹ

ಹಳೆಯ ಪಿಂಚಣಿ ಯೋಜನೆಯ (OPS) ಸೌಲಭ್ಯವನ್ನು ಏಪ್ರಿಲ್ 1, 2006 ರ ಪೂರ್ವದಲ್ಲಿ ಅಧಿಸೂಚಿತಗೊಂಡು ನಂತರದಲ್ಲಿ ನೇಮಕಾತಿಯನ್ನು ಪಡೆದ ಎಲ್ಲಾ ಸರಕಾರಿ ನೌಕರರಿಗೆ ಅನ್ವಯಗೊಳಿಸಲು ರಾಜ್ಯ ಸರಕಾರ ಆದೇಶ ಮಾಡಿದೆ. ಆದರೆ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೂ ಈ

27860 No Comments

ಮರೆಯ ಬಾರದಿತ್ತು ಈ ದಿನ!

ದೇಶ ಕಂಡ ಅಪ್ರತಿಮ ಶಿಕ್ಷಕ, ರಾಷ್ಟ್ರ ಸಂತ, ವಿದ್ವಾಂಸ, ಶಿಕ್ಷಣ ತಜ್ಞ, ವಿಜ್ಞಾನಿ ಹಾಗೂ ಮಾಜಿ ರಾಷ್ಟ್ರಪತಿ ಡಾ. ಎ.ಪಿ ಜೆ ಅಬ್ದುಲ್ ಕಲಾಂ ಅವರ ಜನ್ಮದಿನ ಇಂದು. ಈ ದೇಶದ ಎಲ್ಲ ನಾಗರಿಕರಿಗೆ ಮುಖ್ಯವಾಗಿ ವಿದ್ಯಾರ್ಥಿ ಮತ್ತು ಶಿಕ್ಷಕರಿಗೆ ಆದರ್ಶವಾಗಿರುವ

34072 No Comments

CONTACT DETAILS

Phone:+91-97429 68578, +91-6363 257 241
Email: sr@harishacharya.in
Address: Spandana 3rd Floor, Bramha Samaj Complex, Navabharath Circle, Mangalore – 575 003.

– Bharat Ratna Dr. APJ Abdul Kalam

Copyright © Dr. S. R. Harish Acharya. All Rights Reserved.