March, 2024 - Dr. S.R. Harish Acharya

ವಿವಿ ನಿವೃತ್ತ ಪ್ರಾಧ್ಯಾಪಕರ ಆರ್ಥಿಕ ಸೌಲಭ್ಯಗಳನ್ನು  ನೀಡಲು ಹರೀಶ್ ಆಚಾರ್ಯ ಆಗ್ರಹ.

ಮಂಗಳೂರು ವಿಶ್ವವಿದ್ಯಾನಿಲಯದ ಸೇವೆಯಲ್ಲಿದ್ದು ಈಗ ವಯೋನಿವೃತ್ತಿಯನ್ನು ಹೊಂದಿರುವ ಅನೇಕ ಪ್ರಾಧ್ಯಾಪಕರು ಹಾಗೂ ಸಿಬ್ಬಂದಿಗಳು ನಿವೃತ್ತಿಯ ನಂತರದಲ್ಲಿ ದೊರೆಯುವ ಆರ್ಥಿಕ ಸೌಲಭ್ಯಗಳು ದೊರೆಯದೇ ಕಚೇರಿಯಿಂದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಬಂದಿದೆ. ಆಗಸ್ಟ್ 2021 ರಿಂದ ಇದುವರೆಗೆ ಸುಮಾರು 15  ಪ್ರಾಧ್ಯಾಪಕರುಗಳು ಮತ್ತು ಸುಮಾರು

1094 No Comments

S.S.L.C ಮತ್ತು P.U.C ಮೌಲ್ಯಮಾಪನ ಕಾರ್ಯದಲ್ಲಿ ನಿಯೋಜನೆಗೊಂಡ ಶಿಕ್ಷಕರಿಗೆ/ಉಪನ್ಯಾಸಕರಿಗೆ ಚುನಾವಣಾ ಕಾರ್ಯದಿಂದ ವಿನಾಯಿತಿ ನೀಡುವಂತೆ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಸರ್ಕಾರ.

ಲೋಕಸಭಾ ಚುನವಣೆ-2024 ಕ್ಕೆ ಸಂಬಂಧಿಸಿದಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರು ಮತ್ತು ಶಿಕ್ಷಕರನ್ನು ಚುನಾವಣೆ ಕಾರ್ಯಗಳಿಗೆ ನಿಯೋಜನೆ ಮಾಡಿಕೊಳ್ಳಲಾಗುತ್ತಿದ್ದು ಈ ಬಗ್ಗೆ ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್‌ ಸದಸ್ಯರಾಗಿರುವ ಹರೀಶ್‌ ಆಚಾರ್ಯ ಸೇರಿದಂತೆ ಹಲವರು ಆಕ್ಷೇಪವನ್ನು ವ್ಯಕ್ತಪಡಿಸಿ ಶೈಕ್ಷಣಿಕ ಕಾರ್ಯಗಳಿಗೆ

1482 No Comments

ಶೈಕ್ಷಣಿಕ ಕಾರ್ಯಗಳಿಗೆ ಆದ್ಯತೆ ನೀಡಿ ಶಿಕ್ಷಕರನ್ನು ಚುನಾವಣಾ ಕಾರ್ಯಕ್ಕೆ ಬಳಸುವಂತೆ ಹರೀಶ್ ಆಚಾರ್ಯ ಮನವಿ.

ವಿಶ್ವದ ಅತ್ಯಂತ ದೊಡ್ಡ ಪ್ರಜಾಸತ್ತಾತ್ಮಕ ದೇಶದ ಲೋಕಸಭಾ ಚುನಾವಣೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಕಾರ್ಯನಿರ್ವಹಿಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ. ಚುನಾವಣಾ ಕರ್ತವ್ಯವನ್ನು ನಿರ್ವಹಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ಪ್ರತಿಯೊಬ್ಬ ಸಿಬ್ಬಂದಿಯ ಸಹಕಾರವೂ ಅತ್ಯಗತ್ಯವಾಗಿದೆ. ಆದರೆ ಚುನಾವಣಾ ಕಾರ್ಯ

421 No Comments

ಅರ್ಹತಾ ದಿನದಿಂದಲೇ ಪ್ರಾಧ್ಯಾಪಕರಿಗೆ ಆರ್ಥಿಕ ಸೌಲಭ್ಯ ನೀಡಲು ಆಗ್ರಹ

ಸಹ ಪ್ರಾಧ್ಯಾಪಕರಾಗಿ ಸೇವಾ ಪದೋನ್ನತಿಯನ್ನು ಹೊಂದಿದ ಸಹಾಯಕ ಪ್ರಾಧ್ಯಾಪಕರಿಗೆ ಅವರ ಅರ್ಹತಾ ದಿನಾಂಕದಿಂದಲೇ ಆರ್ಥಿಕ ಸೌಲಭ್ಯವನ್ನು ನೀಡುವಂತೆ ಕರ್ನಾಟಕ ಆಡಳಿತ ನ್ಯಾಯಮಂಡಳಿಯು (KAT) ಆದೇಶವನ್ನು ನೀಡಿದೆ. ಇದು ಸ್ವಾಗತಾರ್ಹವಾಗಿದೆ. ಈ ಹಿನ್ನಲೆಯಲ್ಲಿ ಎಲ್ಲಾ ಪ್ರಾಧ್ಯಾಪಕರಿಗೆ ಅವರ ಅರ್ಹತಾ ದಿನಾಂಕದಿಂದಲೇ ಆರ್ಥಿಕ ಸೌಲಭ್ಯವನ್ನು

25882 No Comments

ಮಂಗಳೂರು ವಿವಿ: ಅರ್ಥಿಕ ಶ್ವೇತಪತ್ರ ಬಿಡುಗಡೆಗೆ ಹರೀಶ್ ಆಚಾರ್ಯ ಆಗ್ರಹ

ಮಂಗಳೂರು ವಿಶ್ವವಿದ್ಯಾನಿಲಯವು ಹಲವಾರು ತಿಂಗಳುಗಳಿಂದ ತೀವ್ರ ಆರ್ಥಿಕ ಅಡಚಣೆಯಿಂದ ಸುದ್ದಿಯಲ್ಲಿದೆ. ಕಳೆದ ಕೆಲವು ತಿಂಗಳುಗಳಿಂದ ಅತಿಥಿ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳು ವೇತನವಿಲ್ಲದೆ ಪರದಾಡುತಿದ್ದಾರೆ. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ಭವಿಷ್ಯನಿಧಿ ಖಾತೆಗಳಿಗೆ ಬಾಕಿಯಿರುವ ಮೊಬಲಗನ್ನೂ ಹೊಂದಿಸಿಕೊಳ್ಳಲಾಗದ ಇಕ್ಕಟ್ಟಿನಲ್ಲಿ ವಿಶ್ವವಿದ್ಯಾನಿಲಯ ಇದೆ.

26659 No Comments

CONTACT DETAILS

Phone:+91-97429 68578, +91-6363 257 241
Email: sr@harishacharya.in
Address: Spandana 3rd Floor, Bramha Samaj Complex, Navabharath Circle, Mangalore – 575 003.

– Bharat Ratna Dr. APJ Abdul Kalam

Copyright © Dr. S. R. Harish Acharya. All Rights Reserved.