ಶಿಕ್ಷಕರ ಪ್ರತ್ಯೇಕ ಸೇವಾ ಅಧಿನಿಯಮದ ಕಾಯ್ದೆ ಜಾರಿ : ಇದು ನನ್ನ ಬದ್ಧತೆ | ಡಾ. ಎಸ್ ಆರ್ ಹರೀಶ್ ಆಚಾರ್ಯ
ಶಿಕ್ಷಣ ಕ್ಷೇತ್ರ ಇಂದು ಹಲವಾರು ಸಮಸ್ಯೆಗಳ ಆಗರವಾಗಿದೆ. ಶಿಕ್ಷಕ ಸಮುದಾಯದ ಸಮಸ್ಯೆಗಳು ಮುಗಿಯದ ಗೋಳಾಗಿ ಹಾಗೆಯೇ ಉಳಿದುಕೊಂಡಿದೆ. ಈ ಸಮಸ್ಯೆಗಳು ಮುಗಿಯುವ ಬದಲಾಗಿ ದಿನೇದಿನೆ ಜಟಿಲಗೊಳ್ಳುತ್ತಿದೆ. ಖಾಸಗಿ ಶಾಲಾ -ಕಾಲೇಜು/ ಸರಕಾರಿ ಶಾಲಾ-ಕಾಲೇಜು/ ಅನುದಾನಿತ ಶಾಲಾ -ಕಾಲೇಜು ಶಿಕ್ಷಕರ ಸಮಸ್ಯೆಗಳು, ದೈಹಿಕ
