Dr. S R Harish Acharya - Dr. S.R. Harish Acharya

ಶಿಕ್ಷಕರ ಪ್ರತ್ಯೇಕ ಸೇವಾ ಅಧಿನಿಯಮದ ಕಾಯ್ದೆ ಜಾರಿ : ಇದು ನನ್ನ ಬದ್ಧತೆ | ಡಾ. ಎಸ್‌ ಆರ್‌ ಹರೀಶ್‌ ಆಚಾರ್ಯ

ಶಿಕ್ಷಣ ಕ್ಷೇತ್ರ ಇಂದು ಹಲವಾರು ಸಮಸ್ಯೆಗಳ ಆಗರವಾಗಿದೆ. ಶಿಕ್ಷಕ ಸಮುದಾಯದ ಸಮಸ್ಯೆಗಳು ಮುಗಿಯದ ಗೋಳಾಗಿ ಹಾಗೆಯೇ ಉಳಿದುಕೊಂಡಿದೆ. ಈ ಸಮಸ್ಯೆಗಳು ಮುಗಿಯುವ ಬದಲಾಗಿ ದಿನೇದಿನೆ ಜಟಿಲಗೊಳ್ಳುತ್ತಿದೆ. ಖಾಸಗಿ ಶಾಲಾ -ಕಾಲೇಜು/ ಸರಕಾರಿ ಶಾಲಾ-ಕಾಲೇಜು/ ಅನುದಾನಿತ ಶಾಲಾ -ಕಾಲೇಜು ಶಿಕ್ಷಕರ ಸಮಸ್ಯೆಗಳು, ದೈಹಿಕ

21898 No Comments

ಆತ್ಮೀಯ ಮಾಧ್ಯಮ ಮಿತ್ರರೇ,

ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ನಾಳೆ ದಿನಾಂಕ 30.05.2024 ರಂದು ಮಧ್ಯಾಹ್ನ 3.30 ಕ್ಕೆ ನಗರದ ಹೋಟೆಲ್ ಓಷಿಯನ್ ಪರ್ಲ್ ನಲ್ಲಿ ಸುದ್ದಿಗೋಷ್ಠಿಯನ್ನು ಕರೆದಿರುತ್ತೇನೆ. ತಾವೆಲ್ಲರೂ ಸುದ್ದಿಗೋಷ್ಠಿಗೆ ಆಗಮಿಸಿ ಸಹಕರಿಸುವಂತೆ ಈ ಮೂಲಕ ವಿನಂತಿಸಿಕೊಳ್ಳುತ್ತಿದ್ದೇನೆ. ಇತೀ,ಡಾ. ಎಸ್ ಆರ್ ಹರೀಶ್

22794 No Comments

ಶಿಕ್ಷಕರ ಧ್ವನಿ ಡಾ. ಎಸ್‌ ಆರ್‌ ಹರೀಶ್ ಆಚಾರ್ಯರ

ಮಂಗಳೂರು ವಿವಿಯಿಂದ ಅರ್ಥಿಕ ಶ್ವೇತಪತ್ರ ಬಿಡುಗಡೆಗೆ ಹರೀಶ್ ಆಚಾರ್ಯ ಆಗ್ರಹ..!               https://themangaloremirror.in/harish-acharya-demands- release-of-economic-white-paper-from-mangaluru-university/\   ಸಿ.ಇ.ಟಿ. ಪ್ರಶ್ನೆಪತ್ರಿಕೆ ಗೊಂದಲ ; ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡಲು ಹರೀಶ್ ಆಚಾರ್ಯ ಆಗ್ರಹ https://headlinekarnataka.com/news/mangalore/19232/CET-question-paper-confusion-Harish-Acharya-demands-legal-action against-culprits-and-gracious-favours-to-students Mangalore,

22130 No Comments

ಹೈಸ್ಕೂಲ್‌ ಶಿಕ್ಷಕರ ರಜೆಗೆ ಸರ್ಕಾರ ಕತ್ತರಿ ಪ್ರಯೋಗ ; ಡಾ.ಎಸ್.ಆರ್.ಹರೀಶ್ ಆಚಾರ್ಯ ಖಂಡನೆ

ಮಂಗಳೂರು: ಜೂನ್- ಜುಲೈಯಲ್ಲಿ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆ-2ಕ್ಕೆ ನೋಂದಣಿ ಮಾಡಲು ಇರುವ ವಿದ್ಯಾರ್ಥಿಗಳಿಗೆ ಮೇ 15ರಿಂದ ಜೂ.5ರ ವರೆಗೆ ಆಯಾ ಪ್ರೌಢಶಾಲೆಗಳಲ್ಲಿ ವಿಶೇಷ ತರಗತಿಗಳನ್ನು ನಡೆಸಲು ಕರ್ನಾಟಕ ಶಾಲಾ  ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ(ಕೆಎಸ್‍ಇಎಬಿ) ತರಾತುರಿಯಲ್ಲಿ ನಿರ್ದೇಶನ ನೀಡುವ ಮೂಲಕ

23137 No Comments

ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಡಾ.ಎಸ್ ಅರ್ ಹರೀಶ್ ಆಚಾರ್ಯರಿಂದ ನಾಮ ಪತ್ರ ಸಲ್ಲಿಕೆ.

ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ನಾಮ ಪತ್ರ ಸಲ್ಲಿಕೆಮಂಗಳೂರು: ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಎಸ್.ಆರ್. ಹರೀಶ್ ಆಚಾರ್ಯ ಅವರು ಬುಧವಾರ ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಲೇಜು ಅತಿಥಿ ಉಪನ್ಯಾಸಕರ ಸಂಘದ ರಾಜ್ಯ ಅಧ್ಯಕ್ಷ ಡಾ.

23509 No Comments

ಶಿಕ್ಷಕ ಸಮುದಾಯದ ಧ್ವನಿಯಾಗಿ, ವೃತ್ತಿ ಗೌರವದ ಪಾವಿತ್ರ್ಯತೆಗೆ ಚ್ಯುತಿ ಬಾರದಂತೆ ಕೆಲಸ ಮಾಡುವೆ: ಡಾ.‌ ಎಸ್ ಆರ್‌ ಹರೀಶ್‌ ಆಚಾರ್ಯ ಆಶ್ವಾಸನೆ

ನೈಋತ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದಲ್ಲಿ ನಡೆಯುವ ಚುನಾವಣೆಗೆ ಕರಾವಳಿ ಜಿಲ್ಲೆಗಳಿಗೆ ಈ ಹಿಂದಿನಿಂದಲೂ ಕನಿಷ್ಠ ಪ್ರಾತಿನಿಧ್ಯ ಇರುತ್ತಿತ್ತು. ಆದರೆ ಈ ಬಾರಿಯ ಚುನಾವಣೆಯಲ್ಲಿ ಸಂಪೂರ್ಣ ಕರಾವಳಿ ಜಿಲ್ಲೆಗಳನ್ನು ಕಡೆಗಣಿಸಲಾಗಿದೆ. ಯಾವುದೇ ರಾಷ್ಟ್ರೀಯ ಪಕ್ಷಗಳು ಕರಾವಳಿ ಜಿಲ್ಲೆಗಳಲ್ಲಿ ಶಿಕ್ಷಕರ ಹಾಗೂ ಪದವೀಧರ

23526 No Comments

ಸಿ.ಇ.ಟಿ ಪ್ರಶ್ನೆಪತ್ರಿಕೆ ಗೊಂದಲ; ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡಲು ಹರೀಶ್‌ ಆಚಾರ್ಯ ಆಗ್ರಹ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ಬಾರಿ ನಡೆಸಿದ ಸಿ.ಇ.ಟಿ ಪ್ರಶ್ನೆಪತ್ರಿಕೆಗಳಲ್ಲಿ ಕೈಬಿಟ್ಟ ಪಠ್ಯದಿಂದಲೇ ಪ್ರಶ್ನೆಗಳು ಬಂದಿರುವುದು ಅತ್ಯಂತ ಗಂಭೀರವಾದ ವಿಚಾರವಾಗಿದೆ. ಇಲ್ಲಿ ಕೇವಲ ಒಂದು ವಿಷಯಗಳಲ್ಲಿ ತಪ್ಪಾಗಿರುವುದಲ್ಲ. ಎಲ್ಲಾ ನಾಲ್ಕು ಪರೀಕ್ಷೆಗಳ ವಿಷಯಗಳಲ್ಲಿ ಪಠ್ಯದಿಂದ ಹೊರತಾದ ಪ್ರಶ್ನೆಗಳು ಬಂದಿರುವುದನ್ನು ಕಂಡಾಗ ಯಾವುದೋ

1711 No Comments

ಮೌಲ್ಯಮಾಪನಾ ಸಂಭಾವನೆ, ಅತಿಥಿ ಉಪನ್ಯಾಸಕರ ವೇತನ ಪಾವತಿಗೆ ವಿವಿಯಲ್ಲಿ ದುಡ್ಡಿಲ್ಲ. ರಾಜ್ಯ ಸರಕಾರ ಮಧ್ಯ ಪ್ರವೇಶಕ್ಕೆ ಡಾ. ಎಸ್ ಆರ್ ಹರೀಶ್ ಆಚಾರ್ಯ ಆಗ್ರಹ

ಪರೀಕ್ಷಾ ಕಾರ್ಯವನ್ನು ನಿರ್ವಹಿಸಿರುವ ಉಪನ್ಯಾಸಕರಿಗೆ ಮೌಲ್ಯಮಾಪನ ಸಂಭಾವನೆಯನ್ನು ಹಾಗೂ ಅತಿಥಿ ಉಪನ್ಯಾಸಕರುಗಳಿಗೆ ಮಾಸಿಕ ವೇತನವನ್ನು ಪಾವತಿಸಲು ಮಂಗಳೂರು ವಿಶ್ವವಿದ್ಯಾನಿಲಯವು ಪರದಾಡುತ್ತಿದೆ. ಬಾಕಿ ಪಾವತಿಸಲು ಯಾವುದೇ ಸರಿಯಾದ ಯೋಜನೆಯನ್ನು ಹೊಂದದೇ ಬೇರೆ ಬೇರೆ ಸಬೂಬುಗಳನ್ನು ಹೇಳಿಕೊಂಡು ಕಾಲಹರಣ ಮಾಡುತ್ತಿರುವ ವಿವಿಯು ಹಣಕಾಸು ನಿರ್ವಹಣೆಯಲ್ಲಿ

1660 No Comments

CONTACT DETAILS

Phone:+91-97429 68578, +91-6363 257 241
Email: sr@harishacharya.in
Address: Spandana 3rd Floor, Bramha Samaj Complex, Navabharath Circle, Mangalore – 575 003.

– Bharat Ratna Dr. APJ Abdul Kalam

Copyright © Dr. S. R. Harish Acharya. All Rights Reserved.