Election - Dr. S.R. Harish Acharya

ಆತ್ಮೀಯ ಮಾಧ್ಯಮ ಮಿತ್ರರೇ,

ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ನಾಳೆ ದಿನಾಂಕ 30.05.2024 ರಂದು ಮಧ್ಯಾಹ್ನ 3.30 ಕ್ಕೆ ನಗರದ ಹೋಟೆಲ್ ಓಷಿಯನ್ ಪರ್ಲ್ ನಲ್ಲಿ ಸುದ್ದಿಗೋಷ್ಠಿಯನ್ನು ಕರೆದಿರುತ್ತೇನೆ. ತಾವೆಲ್ಲರೂ ಸುದ್ದಿಗೋಷ್ಠಿಗೆ ಆಗಮಿಸಿ ಸಹಕರಿಸುವಂತೆ ಈ ಮೂಲಕ ವಿನಂತಿಸಿಕೊಳ್ಳುತ್ತಿದ್ದೇನೆ. ಇತೀ,ಡಾ. ಎಸ್ ಆರ್ ಹರೀಶ್

26835 No Comments

ಹೈಸ್ಕೂಲ್‌ ಶಿಕ್ಷಕರ ರಜೆಗೆ ಸರ್ಕಾರ ಕತ್ತರಿ ಪ್ರಯೋಗ ; ಡಾ.ಎಸ್.ಆರ್.ಹರೀಶ್ ಆಚಾರ್ಯ ಖಂಡನೆ

ಮಂಗಳೂರು: ಜೂನ್- ಜುಲೈಯಲ್ಲಿ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆ-2ಕ್ಕೆ ನೋಂದಣಿ ಮಾಡಲು ಇರುವ ವಿದ್ಯಾರ್ಥಿಗಳಿಗೆ ಮೇ 15ರಿಂದ ಜೂ.5ರ ವರೆಗೆ ಆಯಾ ಪ್ರೌಢಶಾಲೆಗಳಲ್ಲಿ ವಿಶೇಷ ತರಗತಿಗಳನ್ನು ನಡೆಸಲು ಕರ್ನಾಟಕ ಶಾಲಾ  ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ(ಕೆಎಸ್‍ಇಎಬಿ) ತರಾತುರಿಯಲ್ಲಿ ನಿರ್ದೇಶನ ನೀಡುವ ಮೂಲಕ

27044 No Comments

ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಡಾ.ಎಸ್ ಅರ್ ಹರೀಶ್ ಆಚಾರ್ಯರಿಂದ ನಾಮ ಪತ್ರ ಸಲ್ಲಿಕೆ.

ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ನಾಮ ಪತ್ರ ಸಲ್ಲಿಕೆಮಂಗಳೂರು: ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಎಸ್.ಆರ್. ಹರೀಶ್ ಆಚಾರ್ಯ ಅವರು ಬುಧವಾರ ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಲೇಜು ಅತಿಥಿ ಉಪನ್ಯಾಸಕರ ಸಂಘದ ರಾಜ್ಯ ಅಧ್ಯಕ್ಷ ಡಾ.

27668 No Comments

ಮರೆಯ ಬಾರದಿತ್ತು ಈ ದಿನ!

ದೇಶ ಕಂಡ ಅಪ್ರತಿಮ ಶಿಕ್ಷಕ, ರಾಷ್ಟ್ರ ಸಂತ, ವಿದ್ವಾಂಸ, ಶಿಕ್ಷಣ ತಜ್ಞ, ವಿಜ್ಞಾನಿ ಹಾಗೂ ಮಾಜಿ ರಾಷ್ಟ್ರಪತಿ ಡಾ. ಎ.ಪಿ ಜೆ ಅಬ್ದುಲ್ ಕಲಾಂ ಅವರ ಜನ್ಮದಿನ ಇಂದು. ಈ ದೇಶದ ಎಲ್ಲ ನಾಗರಿಕರಿಗೆ ಮುಖ್ಯವಾಗಿ ವಿದ್ಯಾರ್ಥಿ ಮತ್ತು ಶಿಕ್ಷಕರಿಗೆ ಆದರ್ಶವಾಗಿರುವ

34021 No Comments

CONTACT DETAILS

Phone:+91-97429 68578, +91-6363 257 241
Email: sr@harishacharya.in
Address: Spandana 3rd Floor, Bramha Samaj Complex, Navabharath Circle, Mangalore – 575 003.

– Bharat Ratna Dr. APJ Abdul Kalam

Copyright © Dr. S. R. Harish Acharya. All Rights Reserved.